ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ
ಉಪ ವಿಭಾಗದ ಶ್ರೀಮತಿ ಸುಕನ್ಯಾರವರು ಸಂಸ್ಥೆಗೆ ಭೇಟಿ
ನೀಡಿದ ಸಂದರ್ಭ.
2023-24 ನೇ ವಾರ್ಷಿಕ ಮಹಾಸಭೆಯಲ್ಲಿ ಸಹಕಾರ ಸಂಘಗಳ ವಿಶ್ರಾಂತ ಸಹಾಯಕ ನಿಬಂಧಕರಾದ ಶ್ರೀ ಅರುಣ್
ಕುಮಾರ್ ಎಸ್. ವಿ. ಯವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ, ಅಭಿನಂದಿಸಿದ ಕ್ಷಣ.
ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ
ಲಾವಣ್ಯ ಕೆ. ಆರ್ ಸಂಸ್ಥೆಗೆ ಬೇಟಿ ನೀಡಿ, ಮಾರ್ಗದರ್ಶನ ನೀಡಿದ ಸಂಧರ್ಭ.
ಸಂಸ್ಥೆಯ ವತಿಯಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ
ಹಿರೇಬೆಟ್ಟು ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಸಮವಸ್ತ್ರವಿತರಿಸಿದ ಸಂದರ್ಭ
2023-24 ನೇ ವಾರ್ಷಿಕ ಮಹಾಸಭೆಯಲ್ಲಿ ಉಡುಪಿ ಪ್ರಾದೇಶಿಕ ಸಾರಿಗೆ
ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಲಕ್ಷ್ಮೀನಾರಾಯಣ ನಾಯಕ್ರವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ, ಅಭಿನಂದಿಸಿದ ಕ್ಷಣ.
ಸಮಾಜ ಸೇವಕರಾದ ಶ್ರೀ ನಿತ್ಯಾನಂದ ಒಳಕಾಡುರವರ ಉಚಿತ ಆಂಬ್ಯುಲೆನ್ಸ್ ಸೇವೆಗೆ ಸಂಸ್ಥೆಯ ವತಿಯಿಂದ
ವಾರ್ಷಿಕ ಚೆಕ್ಕನ್ನು ಹಸ್ತಾಂತರಿಸಿದ ಸಂದರ್ಭ.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರು ಹಾಗೂ ಸಹಕಾರ ಮಹಾಮಂಡಳ
ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಇವರಿಗೆ 2023-24 ನೇ ಸಾಲಿನ ಶಿಕ್ಷಣ ನಿಧಿಯನ್ನು ಹಸ್ತಾಂತರಿಸಿದ ಕ್ಷಣ.
2023-24 ನೇ ಸಾಲಿನಲ್ಲಿ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ನಿಂದ “ಸಾಧನಾ ಪ್ರಶಸ್ತಿ” ಸ್ವೀಕರಿಸಿದ ಕ್ಷಣ.
2023-24 ನೇ ಸಾಲಿನ 66ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಸಂದರ್ಭ.
ಕಡಿಯಾಳಿ ಕಿರಿಯ ಪ್ರಾಥಮಿಕ ಶಾಲೆ ಉಡುಪಿಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಪುಸ್ತಕ ವಿತರಿಸಿದ ಸಂದರ್ಭ.
ಸಂಸ್ಥೆಯ ವತಿಯಿಂದ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದ ಸಂದರ್ಭ.
ಸಂಸ್ಥೆಯ ವತಿಯಿಂದ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ.
ಸಂಸ್ಥೆಯ ವತಿಯಿಂದ ಟಿ.ಎ. ಪೈ ಮೋಡರ್ನ್ ಹಿರಿಯ ಪ್ರಾಥಮಿಕ ಶಾಲೆಯ
ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದ ಸಂದರ್ಭ.
2023-24 ನೇ ಸಾಲಿನ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ
ಸಂಸ್ಥೆಯ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ, ಅಭಿನಂದಿಸಿದ ಕ್ಷಣ.
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ
ಅಭಿನಂದನಾ ಸಮಾರಂಭ ಹಾಗೂ ಸೇವಾ ಚಿಂತನ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಅಭಿನಂದಿಸಿದ ಕ್ಷಣ.
ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ
ಲಾವಣ್ಯ ಕೆ. ಆರ್ ರವರನ್ನು ನಮ್ಮ ಸಂಸ್ಥೆಯ ಪರವಾಗಿ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ಹೆಗ್ಡೆ
ಅಭಿನಂದಿಸಿದ ಕ್ಷಣ.
ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಎಚ್. ಎನ್.
ರಮೇಶ್(ಪ್ರಭಾರ) ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ.
ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಲೆಕ್ಕಪರಿಶೋಧನ ಉಪನಿರ್ದೇಶಕರಾಗಿ
ವಯೋನಿವೃತ್ತಿ ಹೊಂದಿದ ಶ್ರೀ ಗಣೇಶ್ ಮಯ್ಯರವರಿಗೆ ಸಂಸ್ಥೆಯ ವತಿಯಿಂದ ಗೌರವಾರ್ಪಣೆ.
2022-23 ನೇ ಸಾಲಿನ 65ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಸಂದರ್ಭ.
ಸಮಾಜ ಸೇವಕರಾದ ಶ್ರೀ ನಿತ್ಯಾನಂದ ಒಳಕಾಡುರವರ ಉಚಿತ ಆಂಬ್ಯುಲೆನ್ಸ್ ಸೇವೆಗೆ
ಸಂಸ್ಥೆಯ ವತಿಯಿಂದ ವಾರ್ಷಿಕ ಚೆಕ್ಕನ್ನು ಹಸ್ತಾಂತರಿಸಿದ ಸಂದರ್ಭ.
2022-23 ನೇ ಸಾಲಿನಲ್ಲಿ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ನಿಂದ “ಸಾಧನಾ
ಪ್ರಶಸ್ತಿ” ಸ್ವೀಕರಿಸಿದ ಕ್ಷಣ.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ (ನಿ.), ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ
ಯೂನಿಯನ್, ಉಡುಪಿ, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಕಿನ್ನಿಮುಲ್ಕಿ, ಹಾಗೂ ಸಹಕಾರ ಇಲಾಖೆ, ಉಡುಪಿ
ಜಿಲ್ಲೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದ ಅಂಗವಾಗಿ
“ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳು” ವಿಷಯದ ಬಗ್ಗೆ ಎಂ.ಜಿ.ಎಂ. ಉಡುಪಿ
ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ಮುಖ್ಯಸ್ಥರಾದ ಶ್ರೀ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಪನ್ಯಾಸ ನೀಡಿದ ಸಂದರ್ಭ.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ನ ಅಧ್ಯಕ್ಷರು ಹಾಗೂ ಸಹಕಾರ ಮಹಾಮಂಡಳ
ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಸಿಬ್ಬಂದಿ ವರ್ಗದವರು ಸಂಸ್ಥೆಗೆ ಬೇಟಿ
ನೀಡಿದ ಸಂದರ್ಭ.
ಸಂಸ್ಥೆಯ ವತಿಯಿಂದ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ.
ಸಂಸ್ಥೆಯ ನೂತನ ವಾಣಿಜ್ಯ ಸಂಕೀರ್ಣ “ಸಹಕಾರ ಸಿಂಧು” ಹಾಗೂ ಹಂಪನಕಟ್ಟೆ -
ಕೆಮ್ಮಣ್ಣಿನಲ್ಲಿ 10ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮ.
ಸಹಕಾರ ಮಹಾಮಂಡಳ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅರಳಿ ಸೂರ್ಯಕಾಂತ್
ರವರು ಸಂಸ್ಥೆಗೆ ಭೇಟಿ ನೀಡಿದ ಸಂಧರ್ಭ.
ಸಂಸ್ಥೆಯ ವತಿಯಿಂದ ಕಡಿಯಾಳಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ
ವಿತರಿಸಿದ ಕ್ಷಣ.
ಸರಕಾರಿ ಪದವಿ ಪೂರ್ವ ಕಾಲೇಜು ತೆಂಕನಿಡಿಯೂರು ಇವರಿಗೆ ಕಂಪ್ಯೂಟರ್ ಹಸ್ತಾಂತರಿಸಿದ
ಸಂದರ್ಭ.
ಉಡುಪಿ ಜಿಲ್ಲೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರಾಗಿ ಪ್ರಭಾರವಾಗಿ ಸೇವೆ ಸಲ್ಲಿಸಿದ ಪ್ರವೀಣ್ ಬಿ ನಾಯಕ್ ಅವರಿಗೆ
ಬೀಳ್ಕೊಡುಗೆ ಮತ್ತು ನೂತನವಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಲಕ್ಷೀ ನಾರಾಯಣ ಜೆ ಎನ್
ರವರನ್ನು ಸ್ವಾಗತಿಸಿದ ಸಂದರ್ಭ.
ಸಹಕಾರ ರತ್ನ ಶ್ರೀ ರವಿರಾಜ್ ಹೆಗ್ಡೆರವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿದ
ಕ್ಷಣ.
ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಧಿಕ (624) ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಾದ ಕುಮಾರಿ
ಶ್ರೀ ಪ್ರಿಯಾ ಪಿ ಮತ್ತು ಕುಮಾರಿ ಸಂಜೀತಾರವರಿಗೆ ಸಂಘದ ವತಿಯಿಂದ ಅಭಿನಂದಿಸಿದ ಕ್ಷಣ.
2021-22 ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆಯ ಸಂದರ್ಭ.
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್ಮೆಂಟ್ ಮೂಡುಬಿದಿರೆಯ
ಶಿಕ್ಷಣಾರ್ಥಿಗಳು ಉಪನ್ಯಾಸಕರಾದ ಶ್ರೀಮತಿ ಅನುಷಾ ಕೋಟ್ಯಾನ್ ರವರ ನೇತೃತ್ವದಲ್ಲಿ ಸಂಸ್ಥೆಗೆ ಭೇಟಿ ನೀಡಿದ
ಸಂದರ್ಭ.
ನಮ್ಮ ಸಂಸ್ಥೆಯ ಹಂಪನಕಟ್ಟೆ – ಕೆಮ್ಮಣ್ಣು ನೂತನ ಶಾಖೆಯ ಕಟ್ಟಡಕ್ಕೆ ಶಿಲಾನ್ಯಾಸ ಮಾಡಿದ ಸಂದರ್ಭ.
ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಿರೇಬೆಟ್ಟುವಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ
ವಿತರಿಸಿದ ಸಂದರ್ಭ.
ಸಂಸ್ಥೆಯ ವತಿಯಿಂದ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ನ ಅಧ್ಯಕ್ಷರು ಹಾಗೂ ಸಹಕಾರ ಮಹಾಮಂಡಳ ಬೆಂಗಳೂರಿನ
ನಿರ್ದೇಶಕರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಸಿಬ್ಬಂದಿ ವರ್ಗದವರು ಸಂಸ್ಥೆಗೆ ಬೇಟಿ ನೀಡಿದ ಸಂದರ್ಭ
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಇವರ ಆಯೋಜನೆಯಲ್ಲಿ ನಡೆದ
ಜಿಲ್ಲಾಮಟ್ಟದ ಸಾಂಸ್ಕೃತಿಕ ವೈಭವದಲ್ಲಿ ನಮ್ಮ ಸಂಸ್ಥೆಯ ಸಿಬ್ಬಂದಿಗಳು ತೃತೀಯ ಬಹುಮಾನ ಪಡೆದ ಸಂಭ್ರಮದ ಕ್ಷಣ
ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ನಾಯಕ್ ಅವರು ವರ್ಗಾವಣೆಗೊಂಡಾಗ
ಸಂಘದ ವತಿಯಿಂದ ಗೌರವಾರ್ಪಣೆ
ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ಚಂದ್ರಪ್ರತಿಮಾ ರವರ ನಿವೃತ್ತಿಯ
ಸಂದರ್ಭದಲ್ಲಿ ಸಂಘದ ವತಿಯಿಂದ ಬೀಳ್ಕೊಡುಗೆ
2018-19ರ ಸಾಲಿನಲ್ಲಿ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ನಿಂದ "ಸಾಧನಾ ಪ್ರಶಸ್ತಿ" ಸ್ವೀಕರಿಸಿದ ಕ್ಷಣ
ಕೋವಿಡ್ 19ನ ತುರ್ತುಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ
ರೂ.1,00,000/- ವನ್ನು ಜಿಲ್ಲಾಧಿಕಾರಿಯವರ ಮುಖಾಂತರ ಹಸ್ತಾಂತರಿಸಿದ ಕ್ಷಣ
2018-19ರ ಸಾಲಿನ ಶಿಕ್ಷಣ ನಿಧಿಯನ್ನು ಹಸ್ತಾಂತರಿಸಿದ ಕ್ಷಣ
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಇವರ ಆಯೋಜನೆಯಲ್ಲಿ ನಡೆದ
ಜಿಲ್ಲಾಮಟ್ಟದ ಕ್ರಿಡಾಸಮ್ಮಿಲನದ ಪಥಸಂಚಲನದಲ್ಲಿ ನಮ್ಮ ಸಂಸ್ಥೆಯ ಸಿಬ್ಬಂದಿಗಳು ದ್ವಿತೀಯ ಬಹುಮಾನ ಪಡೆದ ಸಂಭ್ರಮದ
ಕ್ಷಣ
ಸಂಘದ 2019-20 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಕೊರೋನಾ
ವಾರಿಯರ್ಸ್ ಆಶಾ ಕಾರ್ಯಕರ್ತೆಯರನ್ನು ಸಂಘದ ವತಿಯಿಂದ ಗೌರವಿಸಿದ ಕ್ಷಣ
ಸಂಘದ ನಿಟ್ಟೂರು ಶಾಖೆಯು ತನ್ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡ ಕ್ಷಣ.
ಸಂಘದ ಕಾಪು ಶಾಖೆಯು ತನ್ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡ ಕ್ಷಣ
ಸಂಸ್ಥೆಯ ವತಿಯಿಂದ ಹಿರೇಬೆಟ್ಟು ಕನ್ನಡ ಮಾದ್ಯಮ ಶಾಲೆಗೆ ಸಮವಸ್ತ್ರ ಮತ್ತು ಪುಸ್ತಕ
ವಿತರಿಸಿದ ಸಂದರ್ಭ.
ನಮ್ಮ ಸಂಸ್ಥೆ ಹಾಗೂ ಮಿತ್ರ ಮಂಡಳಿ ಕಿನ್ನಿಮುಲ್ಕಿ ಯವರ ಜಂಟಿ ಆಯೋಗದಲ್ಲಿ
ಚಿತ್ರಕಲಾ
ಹಾಗೂ
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಂದರ್ಭ.
ಸಂಘದ ವಜ್ರ ಮಹೋತ್ಸವದ ಕಾರ್ಯಕ್ರಮಗಳ ಸಣ್ಣ ತುಣುಕು.
ಸಹಕಾರ ಸಂಘಗಳ ಜಂಟಿ ನಿಬಂಧಕರು ಮೈಸೂರು ಪ್ರಾಂತ್ಯ ಶ್ರೀ ಪ್ರಕಾಶ್ ರಾವ್
ಇವರು ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ.
ಸಹಕಾರ ಮಹಾ ಮಂಡಳ ಬೆಂಗಳೂರು ಇದರ ನಿರ್ದೆಶಕರಾಗಿ ಆಯ್ಕೆಗೊಂಡ ಜಿಲ್ಲಾ ಸಹಕಾರಿ
ಯೂನಿಯನ್ನ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಸ್ಥೆಯ ವತಿಯಿಂದ ಗೌರವ ಸಲ್ಲಿಸಿದ ಸಂದರ್ಭ.
ನಮ್ಮ ಸಂಸ್ಥೆಯಲ್ಲಿ 31 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಶಾಖಾ
ವ್ಯವಸ್ಥಾಪಕರಾಗಿ ನಿವೃತ್ತರಾದ ಶ್ರೀ ಎ.ಎಲ್.ಉಪಾಧ್ಯ ಇವರ ಬೀಳ್ಕೊಡುಗೆಯ ಸಂದರ್ಭ.
ನಮ್ಮ ಸಂಸ್ಥೆಯ ವತಿಯಿಂದ ಉಚಿತ ಮಾಸಿಕ ಮಾನಸಿಕ ಆರೋಗ್ಯ ಶಿಬಿರವನ್ನು ಪ್ರಾಥಮಿಕ
ಆರೋಗ್ಯ ಕೇಂದ್ರ , ಬ್ರಹ್ಮಾವರದಲ್ಲಿ ಏರ್ಪಡಿಸಿದ ಸಂದರ್ಭ
2019-2020ನೇ ಸಾಲಿನ ಶಿಕ್ಷಣ ನಿಧಿಯನ್ನು ಹಸ್ತಾಂತರಿಸಿದ ಕ್ಷಣ.
ಸಂಸ್ಥೆಯ ವತಿಯಿಂದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ.
ಸ್ಥಳಾಂತರಿತ ಮೂಡುಬೆಳ್ಳೆ ಶಾಖೆಯ ಉದ್ಘಾಟನಾ ಸಮಾರಂಭದ ಕ್ಷಣ.
2020-21 ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆಯ ಸಂದರ್ಭ.
2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ
ಅತ್ಯಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ ಸಂಧರ್ಭ.
ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ದಿಗಾಗಿ “ಸಾಧನಾ ಪ್ರಶಸ್ತಿ”
2021-22 ನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿ., ಮಂಗಳೂರು ನ ಅಧ್ಯಕ್ಷರಾದ ಶ್ರೀ. ಡಾ.
ಎಂ. ಎನ್. ರಾಜೇಂದ್ರ ಕುಮಾರ್ ನೀಡಿ ಗೌರವಿಸಿದ ಕ್ಷಣ.